Saturday, November 27, 2021

ದೆಹಲಿಯ ನೀತಿ ಆಯೋಗ ಕಚೇರಿ ಸೀಲ್ ಡೌನ್

Follow Us

ನವದೆಹಲಿ: ಅಧಿಕಾರಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ದೆಹಲಿಯ ನೀತಿ ಆಯೋಗದ ಕಚೇರಿಯ ಇಡೀ ಕಟ್ಟಡವನ್ನು ಎರಡು ದಿನಗಳ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ.
ನೀತಿ ಆಯೋಗದ ನಿರ್ದೇಶಕರ ಹಂತದ ಅಧಿಕಾರಿಗೆ ಕೊರೋನಾ ಸೋಂಕು ತಗುಲಿದ್ದು, ಇದರಿಂದಾಗಿ ಇಡೀ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕು ನಿವಾರಕ ಕ್ರಿಮಿನಾಶಕ ಸಿಂಪಡಣೆ ಮಾಡಿ ಸ್ವಚ್ಛ ಮಾಡುವ ಕಾರ್ಯ ನಡೆಯುತ್ತಿದೆ ಎಂದು ಆಯೋಗದ ಆಡಳಿತಾತ್ಮಕ ವಿಭಾಗದ ಉಪ ಕಾರ್ಯದರ್ಶಿ ಅಜಿತ್ ಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...

ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಏಮ್ಸ್‌ಗೆ ದಾಖಲು

newsics.com ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 73 ವರ್ಷದ ಲಾಲೂ ಅವರು ಜ್ವರ, ದಣಿವಿನಿಂದ ಬಳಲಿದ್ದು,...
- Advertisement -
error: Content is protected !!