ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿ ಹೊಸಬರಿಗೆ ಅವಕಾಶವಿಲ್ಲ.
ಕೇಜ್ರಿವಾಲ್ ಅವರು ತಮ್ಮ ಹಳೆಯ ಸಂಪುಟವನ್ನೇ ಈ ಅವಧಿಗೂ ಮುಂದುವರೆಸಲಿದ್ದಾರೆ. ಕಳೆದ ಅವಧಿಯಲ್ಲಿ ಮಂತ್ರಿಗಳಾಗಿದ್ದರನ್ನೇ ಈ ಅವಧಿಗೂ ಅರವಿಂದ ಕೇಜ್ರಿವಾಲ್ ನೆಚ್ಚಿಕೊಂಡಿದ್ದಾರೆ. ಮನೀಷ್ ಸಿಸೋಡಿಯಾ, ಸತ್ಯೇಂದರ್ ಜೈನ್, ಗೋಪಾಲ್ ರಾಯ್, ಕೈಲಾಶ್ ಗಹಲೋಟ್, ಇಮ್ರಾನ್ ಹುಸೇನ್ ಮತ್ತು ರಾಜೇಂದ್ರ ಪಾಲ್ ಗೌತಮ್ ಕೇಜ್ರಿವಾಲ್ ಸಂಪುಟದ ಸಚಿವರಾಗಲಿದ್ದಾರೆ.
ದೆಹಲಿಯ ಹೊಸ ಸರ್ಕಾರದಲ್ಲೂ ಹಳೆ ಮುಖಗಳು!
Follow Us