Monday, October 3, 2022

ಮಾರಕಾಸ್ತ್ರಗಳಿಂದ ಹಲ್ಲೆ‌ ಮಾಡಿ ಸಹೋದರರ ಹತ್ಯೆ

Follow Us

NEWSICS.COM

ಒಡಿಶಾ: ಇಬ್ಬರು ಸಹೋದರರನ್ನು ಮಾರಣಾಂತಿಕವಾಗಿ ಹಲ್ಲೆಗೊಳಿಸಿ ಹತ್ಯೆ ಮಾಡಿರುವ ಘಟನೆ ಮಂಗಳವಾರ (ನ.10) ರಾತ್ರಿ ನಡೆದಿದೆ.

ಒಡಿಶಾದ ಸಂಬಲ್ ಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹೊಡೆದು ಬುಲು ಬಿಸೊಯಿ ಮತ್ತು ಮುನಾ ಬಿಸೊಯಿ ಎಂಬ ಇಬ್ಬರು ಸಹೋದರರನ್ನು ಕೊಲೆ‌ಮಾಡಲಾಗಿದೆ.

ಮಾರಕಾಸ್ತ್ರ ಗಳಿಂದ ಹಲ್ಲೆ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ಪೋಷಕರಿಗೂ ಗಾಯಗಳಾಗಿವೆ ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ಸಿಶು ರಂಜನ್ ಮೊಹಾಪಾತ್ರ ಹೇಳಿದ್ದಾರೆ.

ಬಹ್ರೇನ್ ಪ್ರಧಾನಿ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!