Saturday, October 16, 2021

ಓಮರ್ ಅಬ್ದುಲ್ಲಾ ಬಂಧನ ಪ್ರಕರಣ: ಇಂದು ಸುಪ್ರೀಂ ಕೋರ್ಟ್ ವಿಚಾರಣೆ

Follow Us

ನವದೆಹಲಿ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ. ಅಬ್ದುಲ್ಲಾ ಅವರ ಸಹೋದರಿ ಸಾರಾ ಅಬ್ದುಲ್ಲಾ ಈ ಅರ್ಜಿ ಸಲ್ಲಿಸಿದ್ದಾರೆ. ಅಕ್ರಮವಾಗಿ ತಮ್ಮ ಸಹೋದರನನ್ನು ಬಂಧನದಲ್ಲಿ ಇರಿಸಲಾಗಿದೆ. ಇದು ಮಾನವ ಹಕ್ಕಿನ ಉಲ್ಲಂಘನೆ ಎಂದು ಅವರು ಆರೋಪಿಸಿದ್ದಾರೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಬಳಿಕ ಓಮರ್ ಅಬ್ದುಲ್ಲಾ ಸೇರಿದಂತೆ ಹಲವು ನಾಯಕರನ್ನು ಮುನ್ನೆಚ್ಚರಿಕಾ ಕ್ರಮವಾಗಿ  ಬಂಧಿಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು...

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...
- Advertisement -
error: Content is protected !!