newsics.com
ಮಹಾರಾಷ್ಟ್ರ: ಒಮೈಕ್ರಾನ್ ಉಪತಳಿ BA 4 ಮತ್ತು BA 5 ಸೋಂಕು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ನಾಲ್ವರಲ್ಲಿ ಪತ್ತೆಯಾಗಿದೆ.ಸೋಂಕಿತರೆಲ್ಲರೂ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುಣೆಯಿಂದ ಬಂದಿದ್ದ ಏಳು ರೋಗಿಗಳಲ್ಲಿ ಒಮೈಕ್ರಾನ್ ಉಪತಳಿಗಳ ಸೋಂಕು ಪತ್ತೆಯಾಗಿದೆ. ಇದರಲ್ಲಿ ರೋಗಿಯ 9 ವರ್ಷದ ಮಗುವಿನಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರಲ್ಲಿ ಎಲ್ಲರೂ ಲಸಿಕೆಯ ಎರಡೂ ಡೋಸ್ ಪಡೆದಿದ್ದಾರೆ.