Wednesday, July 6, 2022

ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ ವ್ಯಕ್ತಿಗೆ ಒಮೈಕ್ರಾನ್ ಉಪತಳಿ BA.5 ದೃಢ

Follow Us

newsics.com

ವಡೋದರಾ: ಗುಜರಾತ್ ನ ವಡೋದರಾಗೆ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ,29 ವರ್ಷದ NRI ವ್ಯಕ್ತಿಗೆ ಕೋವಿಡ್ ನ ರೂಪಾಂತರಿ ಒಮೈಕ್ರಾನ್ ಉಪತಳಿ BA.5 ಸೋಂಕು ದೃಢಪಟ್ಟಿದೆ.

ಈ ವ್ಯಕ್ತಿಗೆ ಮೇ 1 ರಂದು ಕೋವಿಡ್ ದೃಢಪಟ್ಟಿದ್ದು, ಬಳಿಕ ಮೇ 10ರಂದು ನೆಗೆಟಿವ್ ವರದಿಯೊಂದಿಗೆ ನ್ಯೂಜಿಲ್ಯಾಂಡ್ ನಿಂದ ಪ್ರಯಾಣ ಆರಂಭಿಸಿದ್ದರು. ಆ ಬಳಿಕ ಅವರು ವಡೋದರಾ ಗೆ ಆಗಮಿಸಿದ ವೇಳೆಗೆ ಅವರ ಸ್ವಾಬ್ ನ್ನು ಜಿನೊಮ್ ಸಿಕ್ವೆನ್ಸ್ ಪರೀಕ್ಷೆಗೆ ಕಳುಹಿಸಲಾಗಿದ್ದು BA.5 ಸೋಂಕು ದೃಡಪಟ್ಟಿದೆ.

ಮೊದಲ ಬಾರಿಗೆ ಜಗತ್ತಿನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಈ ಸೋಂಕು ವರದಿಯಾಗಿದ್ದು ಬಳಿಕ ಹಲವು ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿದೆ. ಒಮೈಕ್ರಾನ್ ಉಪ ತಳಿಗಳಾದ BA.4 ಮತ್ತು BA.5 ತೀವ್ರವಾಗಿ ಹರಡುವ ಸಾಮರ್ಥ್ಯ ಹೊಂದಿದೆ.

ಅಕ್ರಮವಾಗಿ ಶ್ರೀಲಂಕಾದಿಂದ ಆಸ್ಟ್ರೇಲಿಯಾಕ್ಕೆ ತೆರಳುತ್ತಿದ್ದ 67 ಮಂದಿಯ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!