Wednesday, July 6, 2022

ಜೂನ್ 1 ಕ್ಕೆ ರಾಮಮಂದಿರ ಗರ್ಭಗುಡಿಗೆ ಶಂಕುಸ್ಥಾಪನೆ

Follow Us

newsics.com

ಉತ್ತರಪ್ರದೇಶ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಜೂನ್ 1 ರಂದು ಉತ್ತರಪ್ರದೇಶ ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗರ್ಭಗುಡಿ ಗೆ ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

ಕೆಂಪುಕಲ್ಲಿನಿಂದ ಗರ್ಭಗುಡಿಯನ್ನು ನಿರ್ಮಿಸಲಾಗುತ್ತಿದೆ. 2024 ರ ಸಂಕ್ರಾಂತಿ ವೇಳೆಗೆ ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಯಾಗಲಿದ್ದು, ನಂತರದ ದಿನಗಳಲ್ಲಿ ಭಕ್ತಾಧಿಗಳು ಪ್ರಾರ್ಥನೆ ಸಲ್ಲಿಸಬಹುದಾಗಿದೆ.

ತಿರುಪತಿ ಭೇಟಿ ನಾಲ್ಕೈದು ದಿನ ಮುಂದೂಡುವಂತೆ ಟಿಟಿಡಿ ಮನವಿ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

newsics.com ಜಾರ್ಖಂಡ್‌: ಜಾರ್ಖಂಡ್‌ನಲ್ಲಿ ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖುಂಟಿ ಉಪವಿಭಾಗಾಧಿಕಾರಿ ಸಯ್ಯದ್ ರಿಯಾಜ್ ಅಹಮದ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು...

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
- Advertisement -
error: Content is protected !!