Thursday, August 18, 2022

ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ

Follow Us

newsics.com

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಇರುವ ಶಾಸಕರ ಬಲ ಹೊಂದಿದೆ. ಇದರಿಂದ ಸದನದಲ್ಲಿ ಸುಲಭವಾಗಿ ವಿಶ್ವಾಸ ಮತ ಸಾಬೀತುಪಡಿಸುವ  ವಿಶ್ವಾಸ ಹೊಂದಿದೆ.

ಮುಖ್ಯಮಂತ್ರಿ ಪದವಿ ನಿರೀಕ್ಷಿಸುತ್ತಿದ್ದ ದೇವೇಂದ್ರ ಫಡ್ನವೀಸ್  ಉಪ ಮುಖ್ಯಮಂತ್ರಿಯಾಗಿ ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಹುಮತ ಸಾಬೀತುಪಡಿಸಿದ ಬಳಿಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲು ನೂತನ ಸರ್ಕಾರ ಮುಂದಾಗಲಿದೆ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!