Monday, November 29, 2021

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ನಾಗರಿಕ ಸಾವು

Follow Us

newsics.com

ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಶೋಪಿಯಾನ್ ಜಿಲ್ಲೆಯ ಬಾಬಾಪೂರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು 20 ವರ್ಷದ ಶಾಹಿದ್ ಅಹ್ಮದ್ ಎಂದು ಗುರುತಿಸಲಾಗಿದೆ. ಶೋಪಿಯಾನ್ ಜಿಲ್ಲೆಯ ಬಾಬಪೋರಾ ಎಂಬ ಪ್ರದೇಶದಲ್ಲಿ ಸಿಆರ್ ​ಪಿಎಫ್​ ಯೋಧರ ಮೇಲೆ ಅಪರಿಚಿತ ಉಗ್ರರು ದಾಳಿ ನಡೆಸಿದ್ದು, ಕೂಡಲೇ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಲು ಆರಂಭಿಸಿದ್ದರು.

ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಶಾಹಿದ್ ಬಲಿಯಾಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕೃಷ್ಣನ ವಿಗ್ರಹ ಸ್ಥಾಪನೆ ಹೇಳಿಕೆ: ಮಥುರಾದಲ್ಲಿ ನಿಷೇಧಾಜ್ಞೆ

newsics.com ಮಥುರಾ(ಉತ್ತರ ಪ್ರದೇಶ): ಕೃಷ್ಣನ ಜನ್ಮಸ್ಥಾನ ಪ್ರದೇಶದಲ್ಲಿ ಭಗವಾನ್ ಕೃಷ್ಣನ ವಿಗ್ರಹ ಪ್ರತಿಷ್ಠಾಪನೆ ಮಾಡುವುದಾಗಿ ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿಕೆಯ ಬೆನ್ನಲ್ಲೇ ಮಥುರಾದಲ್ಲಿ ಸೆಕ್ಷನ್ 144...

ತಿರುಮಲ ತಿರುಪತಿ ದೇವಸ್ಥಾನಮ್’ನ ಒಎಸ್’ಡಿ ಡಾಲರ್ ಶೇಷಾದ್ರಿ ನಿಧನ

newsics.com ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಮ್ ನ ಪ್ರಧಾನ ಅರ್ಚಕ ಡಾಲರ್ ಶೇಷಾದ್ರಿ ನಿಧನರಾದರು. ಟಿಟಿಡಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಶೇಷಾದ್ರಿ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು...

ಪುನೀತ್ ನಿಧನಕ್ಕೆ ಒಂದು ತಿಂಗಳು: ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬಸ್ಥರು

newsics.com ಬೆಂಗಳೂರು: ನಟ ಪುನೀತ್ ರಾಜಕುಮಾರ್ ನಿಧನರಾಗಿ ಇಂದಿಗೆ ಒಂದು ತಿಂಗಳು. ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಸೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬಸ್ಥರು ಅಪ್ಪು...
- Advertisement -
error: Content is protected !!