Wednesday, November 30, 2022

ಕೋವಿಡ್ ಗುಣಮುಖರಿಗೆ ಒಂದೇ ಡೋಸ್ ಲಸಿಕೆ ಸಾಕು- ಅಧ್ಯಯನ

Follow Us

newsics.com
ಹೈದ್ರಾಬಾದ್: ಈಗಾಗಲೇ ಕೊರೋನಾ ಸೋಂಕಿಗೆ ತುತ್ತಾದವರಿಗೆ ಒಂದೇ ಡೋಸ್ ಕೋವಿಡ್ ಲಸಿಕೆ ಸಾಕಾಗುತ್ತದೆ ಎಂದು ಹೈದರಾಬಾದ್‌ನ ಎಐಜಿ ಆಸ್ಪತ್ರೆಗಳ ಅಧ್ಯಯನ ಹೇಳಿದೆ.
ಜನವರಿ 16 ಮತ್ತು ಫೆಬ್ರವರಿ 5 ರ ನಡುವೆ ಲಸಿಕೆ ಪಡೆದ ಹಾಗೂ ಗುಣಮುಖರಾದ 260 ಮಂದಿಯ ಮೇಲೆ ಅಧ್ಯಯನ ನಡೆಸಿದೆ ಎಂದು ಆಸ್ಪತ್ರೆ ತಿಳಿಸಿದೆ. ಕೋವಿಡ್ ರಹಿತ ವ್ಯಕ್ತಿಗಳಲ್ಲಿ ಎರಡು ಡೋಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಸೋಂಕಿನಿಂದ ಗುಣಮುಖರಾದವರಿಗೆ ಒಂದು ಡೋಸ್ ಲಸಿಕೆ ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ವರದಿ ತಿಳಿಸಿದೆ.
ಕೊರೋನಾದಿಂದ ಗುಣಮುಖರಾದವರೂ 2 ಡೋಸ್ ಪಡೆಯುವುದರಿಂದ ಸಮಸ್ಯೆ ಇಲ್ಲ. ಆದರೆ ಒಂದೇ ಡೋಸ್ ಪರಿಣಾಮಕಾರಿ. 2ನೇ ಡೋಸ್ ಅಂತರವನ್ನೂ ಈ ವ್ಯಕ್ತಿಗಳು ಹೆಚ್ಚಿಸಬಹುದು. ಇದರಿಂದ ಸದ್ಯ ಎದುರಾಗಿರುವ ಲಸಿಕೆ ಅಭಾವವನ್ನೂ ಕಡಿಮೆ ಮಾಡಬಹುದು ಎಂದು ಹೇಳಲಾಗಿದೆ.

 

ಬೆಂಗಳೂರಿಗೆ ಆಗಮಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!