Friday, January 21, 2022

ಭಾಗಲ್ಪುರದಲ್ಲಿ ದೋಣಿ ಮುಳುಗಡೆ: ನೂರು ಮಂದಿ ನಾಪತ್ತೆ

Follow Us

Newsics.com

ಪಾಟ್ನ: ಬಿಹಾರದಲ್ಲಿ ಮತ್ತೊಂದು ಭಾರಿ ನೌಕಾ ದುರಂತ ಸಂಭವಿಸಿದೆ. ಭಾಗಲ್ಪುರ ಸಮೀರದ ನೌಗಾಚಿಯಾ ಎಂಬಲ್ಲಿ ಬೃಹತ್ ದೋಣಿಯೊಂದು ನೀರಿನಲ್ಲಿ ಮುಳುಗಿದೆ.

ದೋಣಿಯಲ್ಲಿ ನೂರಾರು ಮಂದಿ ಪ್ರಯಾಣಿಸುತ್ತಿದ್ದರು. ಇವರಲ್ಲಿ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ.

ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಬಿಜೆಪಿ ಕಾರ್ಯಕರ್ತರ ವಿರುದ್ದ ಜಲ ಫಿರಂಗಿ ಬಳಕೆ

ಮತ್ತಷ್ಟು ಸುದ್ದಿಗಳು

Latest News

ಪತಿಯ ಹತ್ಯೆಗೆ ಬಂದವರಿಗೆ ಖಾರದ ಪುಡಿ ಎರಚಿ ಪ್ರಾಣ ಉಳಿಸಿದ ಮಹಿಳೆ

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಖಾರದ ಪುಡಿ ಬಿಸಾಡಿ   ಪತಿಯನ್ನು ಉಳಿಸಿಕೊಂಡ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ ನಡೆದಿದೆ. ದಿ ವಾರಂಗಲ್ ಜಿಲ್ಲಾ ಲಾರಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!