Monday, April 12, 2021

ಗುಜರಾತಿನಲ್ಲಿ ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ

ಗಾಂಧೀನಗರ: ರಾಜ್ಯಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಗುಜರಾತಿನಲ್ಲಿ ಕಾಂಗ್ರೆಸ್ ಶಾಸಕರ ರಾಜೀನಾಮೆ ಪರ್ವ ಮುಂದುವರಿದಿದೆ. ಮತ್ತೊರ್ವ ಕಾಂಗ್ರೆಸ್ ಶಾಸಕ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಆತಂಕ ಮೂಡಿಸಿದೆ. ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಎಂಟು ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜ್ಯ ಸಭೆಯ ಎರಡು ಸ್ಥಾನಗಳನ್ನು ಗೆಲ್ಲುವ ಕನಸು ಕಂಡಿದ್ದ  ಕಾಂಗ್ರೆಸ್ ಗೆ ಶಾಸಕರ ರಾಜೀನಾಮೆ ಭಾರೀ ಆಘಾತ ತಂದಿದೆ. ಬಿಜೆಪಿ, ಶಾಸಕರ ಮೇಲ ಒತ್ತಡ ಹೇರಿ ರಾಜೀನಾಮೆ ನೀಡುವಂತಹ ಪರಿಸ್ಥಿತಿ ನಿರ್ಮಾಣ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!