Sunday, December 5, 2021

ಗುಜರಾತ್ ನಲ್ಲಿ ಕೊರೋನಾ ಬಲಿ ಐದಕ್ಕೆ ಏರಿಕೆ

Follow Us

ಅಹ್ಮದಾಬಾದ್:  ಗುಜರಾತ್ ನಲ್ಲಿ ಮಾರಕ ಕೊರೋನಾ ಮತ್ತೊಂದು ಬಲಿ ಪಡೆದುಕೊಂಡಿದೆ. ಅಹ್ಮದಾಬಾದ್ ನಗರದಲ್ಲಿ 45 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿದೆ. ಕೊರೋನಾ ಸೋಂಕು ತಡೆಗಟ್ಟಲು ಗುಜರಾತ್ ನಲ್ಲಿ ಕಟ್ಟು ನಿಟ್ಟಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!