Saturday, April 17, 2021

ರಿಲಾಯನ್ಸ್ ಜಿಯೋ ದಲ್ಲಿ ಎಲ್ ಕೆಟರ್ ಟನ್ ಭಾರೀ ಹೂಡಿಕೆ

ಮುಂಬೈ: ರಿಲಾಯನ್ಸ್ ಜಿಯೋ ಪ್ಲಾಟ್ ಫಾರ್ಮ್ ನಲ್ಲಿ ಹೂಡಿಕೆಯ ಪರ್ವ ಮುಂದುವರಿದೆ. ಕಳೆದ ಏಳು ವಾರಗಳ ಅವಧಿಯಲ್ಲಿ  10ನೇ ಬೃಹತ್ ಹೂಡಿಕೆ ವರದಿಯಾಗಿದೆ. ಪ್ರತಿಷ್ಠಿತ ಎಲ್ ಕೆಟರ್ ಟನ್ ಜಿಯೋದ 0.39 ಶೇಕಡ ಶೇರುಗಳನ್ನು ಖರೀದಿಸಿದೆ. 1894.50 ಕೋಟಿ ರೂಪಾಯಿ ವೆಚ್ಚ ಮಾಡಿ ಈ ಶೇರುಗಳನ್ನು ಖರೀದಿಸಿದೆ. ಫೇಸ್ ಬುಕ್  ಸೇರಿದಂತೆ ವಿಶ್ವದ ಪ್ರಮುಖ ಸಂಸ್ಥೆಗಳು ರಿಲಾಯನ್ಸ್ ಜಿಯೋದಲ್ಲಿ  ಭಾರೀ ಹೂಡಿಕೆ ಮಾಡಿರುವ ಬೆನ್ನ ಹಿಂದೆಯೇ ಈ ಬೆಳವಣಿಗೆ ಸಂಭವಿಸಿದೆ.ಮುಖೇಶ್ ಅಂಬಾನಿ ಒಡೆತನದ ಜಿಯೋ ಭಾರತದ ದೂರ ಸಂಪರ್ಕ ಕ್ಷೇತ್ರದ ಅಗ್ರಗಣ್ಯ ಸಂಸ್ಥೆಯಾಗಿದೆ.ಅತ್ಯಲ್ಪ ಅವಧಿಯಲ್ಲಿ ದಾಖಲೆ ಬಳಕೆದಾರರನ್ನು ಹೊಂದಿ ದೂರ ಸಂಪರ್ಕ ಕ್ಷೇತ್ರದ ಕ್ರಾಂತಿಗೆ ಮುನ್ನುಡಿ ಬರೆದಿದೆ..

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!