Friday, January 21, 2022

ಕಾಶ್ಮೀರದಲ್ಲಿ ಭದ್ರತಾಪಡೆ ಕಾರ್ಯಾಚರಣೆ: ಪಾಂಪೋರ್ ನಲ್ಲಿ ಉಗ್ರನ ಹತ್ಯೆ

Follow Us

Newsics.com

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ದದ ಕಾರ್ಯಾಚರಣೆ ಮುಂದುವರಿದಿದೆ. ಶ್ರೀನಗರ ಸಮೀಪದ ಪಾಂಪೋರ್ ಬಳಿಯ ಲಾಲ್ ಪೋರಾದಲ್ಲಿ ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.

ಮೃತಪಟ್ಟ ಉಗ್ರ ಯಾವ ಸಂಘಟನೆಗೆ ಸೇರಿದವ ಎಂಬುದು ಇದುವರೆಗೆ ದೃಢಪಟ್ಟಿಲ್ಲ. ಇಡೀ ಪ್ರದೇಶವನ್ನು ಭದ್ರತಾಪಡೆ ಸುತ್ತುವರಿದಿದೆ.

ಇದೇ ವೇಳೆ ಗುರುವಾರ ರಾತ್ರಿ  ಕುಪ್ವಾರದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ತಾಳ್ಮೆಯಿಂದ ಇರಿ: ಬೆಂಬಲಿಗರಿಗೆ ಜೊ ಬಿಡೆನ್ ಕರೆ

ಮತ್ತಷ್ಟು ಸುದ್ದಿಗಳು

Latest News

ಹಂತಕರ ಕಣ್ಣಿಗೆ ಖಾರದಪುಡಿ ಎರಚಿ ಪತಿಯ ಪ್ರಾಣ ಉಳಿಸಿದ‌ ಪತ್ನಿ!

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಪತ್ನಿ ಖಾರದ ಪುಡಿ ಎರಚಿ ಪತಿಯ ಪ್ರಾಣ ಉಳಿಸಿದ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!