Friday, September 30, 2022

ನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ಆರೋಪ: ಯುವಕನ ಬರ್ಬರ ಹತ್ಯೆ

Follow Us

newsics.com

ಜೈಪುರ: ರಾಜಸ್ತಾನದ ಉದಯ್ ಪುರದಲ್ಲಿ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಅವರ ಹೇಳಿಕೆ ಬೆಂಬಲಿಸಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕನ್ನಯ್ಯ ಎಂಬ ಯುವಕ ಸಾಮಾಜಿಕ ಜಾಲ ತಾಣದಲ್ಲಿ ನೂಪುರ್ ಶರ್ಮಾ ಅವರ ಹೇಳಿಕೆ ಬೆಂಬಲಿಸಿ ಪೋಸ್ಟ್ ಹಾಕಿದ್ದ  ಎಂದು ಆರೋಪಿಸಲಾಗಿದೆ.

ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕನ್ನಯ್ಯ ಎಂಬ  ಯುವಕನ ಮೇಲೆ  ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇದೀಗ ಉದಯ್ ಪುರದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.  ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!