ನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ಆರೋಪ: ಯುವಕನ ಬರ್ಬರ ಹತ್ಯೆ

newsics.com ಜೈಪುರ: ರಾಜಸ್ತಾನದ ಉದಯ್ ಪುರದಲ್ಲಿ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಅವರ ಹೇಳಿಕೆ ಬೆಂಬಲಿಸಿದ್ದ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕನ್ನಯ್ಯ ಎಂಬ ಯುವಕ ಸಾಮಾಜಿಕ ಜಾಲ ತಾಣದಲ್ಲಿ ನೂಪುರ್ ಶರ್ಮಾ ಅವರ ಹೇಳಿಕೆ ಬೆಂಬಲಿಸಿ ಪೋಸ್ಟ್ ಹಾಕಿದ್ದ  ಎಂದು ಆರೋಪಿಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕನ್ನಯ್ಯ ಎಂಬ  ಯುವಕನ ಮೇಲೆ  ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇದೀಗ ಉದಯ್ ಪುರದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. … Continue reading ನೂಪುರ್ ಶರ್ಮಾ ಹೇಳಿಕೆಗೆ ಬೆಂಬಲ ಆರೋಪ: ಯುವಕನ ಬರ್ಬರ ಹತ್ಯೆ