Thursday, December 7, 2023

ಅಗತ್ಯ ವಸ್ತು ಪಟ್ಟಿಯಿಂದ ಈರುಳ್ಳಿ, ಆಲೂ, ಖಾದ್ಯ ತೈಲ, ದ್ವಿದಳ ಧಾನ್ಯ ಹೊರಕ್ಕೆ

Follow Us

newsics.com
ನವದೆಹಲಿ: ಅಗತ್ಯ ವಸ್ತುಗಳ ಪಟ್ಟಿಯಿಂದ ಈರುಳ್ಳಿ, ಆಲೂಗಡ್ಡೆ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳು, ಎಣ್ಣೆಕಾಳು ಮತ್ತು ಖಾದ್ಯ ತೈಲಗಳನ್ನು ತೆಗದು ಹಾಕಲಾಗಿದೆ.
ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಅಗತ್ಯ ಸರಕುಗಳ ಕಾನೂನು ತಿದ್ದುಪಡಿ ಮಸೂದೆ-2020 ಅಂಗೀಕರಿಸಲಾಗಿದೆ. ಕೃಷಿ ಕ್ಷೇತ್ರದ ಸುಧಾರಣೆ ಹಾಗೂ ರೈತರ ಆದಾಯ ಹೆಚ್ಚಿಸುವ ಗುರಿ ಹೊಂದಲಾಗಿದೆ. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.
ಲೋಕಸಭೆಯಲ್ಲಿ ಸೆಪ್ಟೆಂಬರ್ 15ರಂದು ಅಂಗೀಕಾರಗೊಂಡಿದ್ದ ಅಗತ್ಯ ಸರಕುಗಳ ಕಾನೂನು ತಿದ್ದುಪಡಿ ಮಸೂದೆ-2020ಕ್ಕೆ ಸಂಸತ್ತಿನಲ್ಲಿ ಅಂಗೀಕರಿಸಲಾಗಿದೆ. ಈ ಮಸೂದೆಯಿಂದಾಗಿ ಸಿರಿಧಾನ್ಯ, ಆಹಾರಕಾಳು, ಈರುಳ್ಳಿ, ಅಲೂಗಡ್ಡೆ ಸೇರಿ ವಿವಿಧ ಆಹಾರ ಪದಾರ್ಥಗಳ ಮೇಲಿನ ನಿಯಂತ್ರಣ ನಿವಾರಣೆಯಾಗಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!