Saturday, November 26, 2022

ಕೋವಿಡ್ ಲಸಿಕೆ ಪಡೆಯಲು ಆನ್ಲೈನ್ ರಿಜಿಸ್ಟ್ರೇಷನ್ ಕಡ್ಡಾಯವಲ್ಲ – ಕೇಂದ್ರ

Follow Us

newsics.com
ನವದೆಹಲಿ: ಕೋವಿಡ್ ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವುದು ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ (ಜೂ.15) ಮಾಹಿತಿ ನೀಡಿದೆ.
18 ವರ್ಷ ಮೇಲ್ಪಟ್ಟವರೂ ಕೂಡ ವಾಕ್ ಇನ್ ಮೂಲಕ ಅಂದರೆ ನೇರವಾಗಿ ಹತ್ತಿರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಬಹುದು. ಅಲ್ಲಿ ದಾಖಲೆ ಸಲ್ಲಿಸಿ ಲಸಿಕೆ ಪಡೆದುಕೊಳ್ಳಬಹುದು.
ಕೊವಿನ್ ಪೋರ್ಟಲ್ ಮೂಲಕ ರಿಜಿಸ್ಟ್ರೇಷನ್ ನಡೆಸಿ ಲಸಿಕೆ ಪಡೆದುಕೊಳ್ಳುವುದು ಕೂಡ ಒಂದು ಮಾರ್ಗವಾಗಿದೆ ಎಂದು ಕೇಂದ್ರ ಸರ್ಕಾರ ಸೂಚಿಸಿದೆ.
ಗ್ರಾಮೀಣ ಭಾಗದ ಜನರು ನೋಂದಾವಣೆ ಮಾಡಿ ಲಸಿಕೆ ಪಡೆದುಕೊಳ್ಳಲು ಕಷ್ಟ ಅನುಭವಿಸುತ್ತಿದ್ದಾರೆ ಹೀಗಾಗಿ ಬುಕಿಂಗ್ ಮಾಡುವ ಅಗತ್ಯ ಇಲ್ಲ ಎಂದು ಹೇಳಿದೆ.

 

ಮುಂಗಾರು ಚುರುಕು: ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!