Saturday, April 1, 2023

ಭಾರತದಲ್ಲಿ ಕಡುಬಡವರ ಸಂಖ್ಯೆ ಇಳಿಕೆ; ಸರ್ವೆ

Follow Us

ಬೆಂಗಳೂರು: ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಡುಬಡವರ ಸಂಖ್ಯೆ ಕಡಿಮೆಯಾಗಿದೆಯಂತೆ. ದೇಶದಲ್ಲಿ 2017ರಲ್ಲಿ ಬಡವರ ಪ್ರಮಾಣ ಒಟ್ಟು 8.4 ಕೋಟಿ (84 ಮಿಲಿಯನ್)ಗೆ ಇಳಿಕೆಯಾಗಿದೆ. 2011ರಲ್ಲಿ ಇದು 270 ಮಿಲಿಯನ್ ರಷ್ಟಿತ್ತು. ತೆಂಡೂಲ್ಕರ್ ಪಾವರ್ಟಿ ಲೈನ್  ನಡೆಸಿದ ಸರ್ವೆಯಲ್ಲಿ ಇದು ಬಹಿರಂಗಗೊಂಡಿದೆ. 2011ರಲ್ಲಿ ಶೇ. 14.9ರಷ್ಟಿದ್ದ ಬಡವರ ಸಂಖ್ಯೆ 2017ರಲ್ಲಿ ಶೇ. 7ಕ್ಕೆ ಇಳಿಮುಖವಗಿದೆ.

ಆದರೆ, ಭಾರತೀಯರ ತಲಾದಾಯ ಮಾತ್ರ 2011ರಿಂದ 2017ರಲ್ಲಿ ಸಾಕಷ್ಟು ಕುಸಿತ ಕಂಡಿದೆಯೆಂದು ಕೂಡ ಈ ವರದಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!