Thursday, December 9, 2021

ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ

Follow Us

ಭೋಪಾಲ್: ಮಧ್ಯಪ್ರದೇಶದಲ್ಲಿ  ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಪಾಯಕ್ಕೆ ಸಿಲುಕಿದೆ.  ಎಂಟು ಶಾಸಕರು ಹರ್ಯಾಣದ ರೆಸಾರ್ಟ್ ವೊಂದರಲ್ಲಿ ಆಶ್ರಯ ಪಡೆದಿದ್ದಾರೆ.  ಇವರನ್ನು ಬಿಜೆಪಿ ಆಮಿಷವೊಡ್ಡಿ  ರೆಸಾರ್ಟ್ ನಲ್ಲಿ ಬಂಧಿಗಳನ್ನಾಗಿ  ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 230 ಸದಸ್ಯರಿರುವ ಮಧ್ಯಪ್ರದೇಶ ವಿಧಾನಸಭೆಯಲ್ಲಿ  ಕಾಂಗ್ರೆಸ್ 114 , ಬಿಜೆಪಿ 107 ಸದಸ್ಯರನ್ನು ಹೊಂದಿದೆ. ಈ ಮಧ್ಯೆ ಸರ್ಕಾರ  ಪತನಗೊಳಿಸುವ ಬಿಜೆಪಿ ಯತ್ನ ಯಶಸ್ವಿಯಾಗದು  ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!