Saturday, November 27, 2021

ಗುರುವಾಯೂರು ದೇವಸ್ಥಾನದಲ್ಲಿ ಪೂಜೆಯ ನೇರ ಪ್ರಸಾರಕ್ಕೆ ವಿರೋಧ

Follow Us

ತಿರುವನಂತಪುರಂ; ಕೊರೋನಾ ಹಿನ್ನೆಲೆಯಲ್ಲಿ ಕೇರಳದ ಪ್ರಸಿದ್ದ ದೇವಸ್ಥಾನಗಳಾದ ಶಬರಿಮಲೆ ಮತ್ತು ಗುರುವಾಯೂರು ದೇವಸ್ಥಾನದಲ್ಲಿ  ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಇದು ಭಕ್ತರಿಗೆ ಬೇಸರ ಉಂಟು ಮಾಡಿದೆ. ಆದರೆ ರೋಗ ತಡೆಗಟ್ಟಲು ಇದು ಅನಿವಾರ್ಯವಾಗಿರುವುದರಿಂದ  ಭಕ್ತರು ಸರ್ಕಾರದ ಸೂಚನೆಯನ್ನು ಪಾಲಿಸುತ್ತಿದ್ದಾರೆ. ಈ ಮಧ್ಯೆ  ಗುರುವಾಯೂರು ದೇವಸ್ಥಾನದಲ್ಲಿ ಶ್ರೀಕೃಷ್ಣ ಪೂಜೆಯನ್ನು ನೇರ ಪ್ರಸಾರ ಮಾಡುವ ಸಾಧ್ಯತೆ ಪರಿಶೀಲಿಸಲಾಗುವುದು  ಎಂಬ ಸಚಿವ ಕಡಂಗಪಳ್ಳಿ ಸುರೇಂದ್ರನ್  ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.  ದೇವಸ್ಥಾನದ ಗರ್ಭಗುಡಿಯೊಳಗೆ ನಡೆಯುವ ಪೂಜೆಯ ವಿಡೀಯೋ ಪ್ರಸಾರ ದೇವಸ್ಥಾನದ ಸಂಪ್ರದಾಯಕ್ಕೆ ವಿರುದ್ದವಾಗಿದೆ.  ಇದಕ್ಕೆ ತನ್ನ ಸಮ್ಮತಿಯಿಲ್ಲ ಎಂದು  ತಿರುವಾಂಕೂರು  ದೇವಸ್ಥಾನ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!