Monday, October 3, 2022

ಗಡಿದಾಟಿ ಬಂದ ಪಾಕ್ ಯುದ್ಧ ನೌಕೆ, ಅಟ್ಟಿದ ಭಾರತೀಯ ಭದ್ರತಾ ಪಡೆ

Follow Us

newsics.com
ನವದೆಹಲಿ: ಭಾರತದ ಗಡಿಯೊಳಕ್ಕೆ ಅಕ್ರಮವಾಗಿ‌ ಪ್ರವೇಶಿಸಿದ್ದ ಪಾಕಿಸ್ತಾನ ಸೇನೆಗೆ ಸೇರಿದ ನೌಕೆಯನ್ನು ಕರಾವಳಿ ನೌಕಾಪಡೆ ಗಡಿಯಾಚೆಗೆ ಅಟ್ಟಿರುವ ವಿದ್ಯಮಾನ ತಡವಾಗಿ ಬೆಳಕಿಗೆ ಬಂದಿದೆ.
ದಾಖಲೆಗಳ ಪ್ರಕಾರ, ಈ ಘಟನೆ ಜುಲೈ ಮೊದಲಾರ್ಧದಲ್ಲಿ ನಡೆದಿದೆ. ಪಾಕಿಸ್ತಾನದ ನೌಕಾಪಡೆಗೆ ಸೇರಿದ ಅಲಂಗೀರ್ ಎಂಬ ಯುದ್ಧ ನೌಕೆ, ಗಡಿ ದಾಟಿ ಬಂದಿರುವುದನ್ನು ಕರಾವಳಿ ಕಾವಲು ಪಡೆ ಕಣ್ಗಾವಲು ವಿಮಾನಗಳು ಪತ್ತೆಹಚ್ಚಿದ್ದವು. ತಕ್ಷಣ ಯುದ್ಧನೌಕೆಗೆ ಗಡಿ ದಾಟಿರುವ ಬಗ್ಗೆ ಎಚ್ಚರಿಕೆ ನೀಡಲಾಗಿತ್ತಲ್ಲದೆ, ತನ್ನ ಪ್ರದೇಶಕ್ಕೆ ಹಿಂತಿರುಗುವಂತೆ ಸೂಚಿಸಲಾಯಿತು.
ನೌಕೆಯ ಕ್ಯಾಪ್ಟನ್‌ನಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಯುದ್ಧನೌಕೆಗಳ ಇರುವಿಕೆಯ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ರವಾನಿಸಲಾಯಿತು. ಕಾರ್ಯಾಚರಣೆ ಮೂಲಕ ಯಶಸ್ವಿಯಾಗಿ ಗಡಿಯಾಚೆಗೆ ಅಟ್ಟಲಾಯಿತು.

ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಭಾರತಕ್ಕೆ ಚಿನ್ನ

ಕಾಡಾನೆ ದಾಳಿಗೆ ಮತ್ತೊಬ್ಬ ರೈತ ಬಲಿ

ಕಾಮನ್ವೆಲ್ತ್: ಚಿನ್ನಕ್ಕೆ ಮುತ್ತಿಟ್ಟ ಸಿಂಧು

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!