Thursday, December 9, 2021

ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನಕ್ಕೆ 10 ವಿಕೆಟ್’ಗಳ ಭರ್ಜರಿ ಗೆಲುವು

Follow Us

newsics.com

ಯುಎಇ: ಟಿ-20 ವಿಶ್ವಕಪ್ ನ ಇಂದಿನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋಲನುಭವಿಸಿದೆ. ಇದೇ ಮೊದಲ ಬಾರಿಗೆ ಟಿ-20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಪಾಕಿಸ್ತಾನಕ್ಕೆ 152 ರನ್ ಗಳ ಸಾಧಾರಣ ಗುರಿ ನೀಡಿತ್ತು. ನಿಗದಿತ 20 ಓವರ್ ಗಳಲ್ಲಿ ಭಾರತ ತಂಡ 7 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿತ್ತು.

ಈ ಗುರಿ ಬೆನ್ನಟ್ಟಿದ ಪಾಕ್ ಪಡೆ, 17.5 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿದೆ. ಪಂದ್ಯ ನಡೆಯಬಾರದು ಎಂಬ ತೀವ್ರ ವಿರೋಧದ ನಡುವೆಯೂ ಉಭಯ ತಂಡಗಳು‌ ಬರೋಬ್ಬರಿ ಎರಡು ವರ್ಷಗಳ ಬಳಿಕ ಮುಖಾಮುಖಿಯಾಗಿದ್ದವು.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!