Wednesday, October 5, 2022

ಪಾಕಿಸ್ತಾನಕ್ಕೆ ಸೂಕ್ತ ಪಾಠ ಕಲಿಸಿದ್ದೇವೆ: ಮೋದಿ ಘೋಷಣೆ

Follow Us

Newsics.com

ಜೈಸಲ್ಮೇರ್, ರಾಜಸ್ತಾನ:  ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ  ಪದೇ ಪದೇ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ  ಸೂಕ್ತ ಉತ್ತರ ನೀಡಿದ್ದೇವೆ. ತಕ್ಕ ಪಾಠ ಕಲಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ..

ರಾಜಸ್ತಾನದ ಜೈಸಲ್ಮೇರ್ ನಲ್ಲಿ  ಯೋಧರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಎಲ್ಲರ ಪ್ರತಿನಿಧಿಯಾಗಿ ನಾನು ಆಗಮಿಸಿದ್ದೇನೆ ಎಂದು ಹೇಳಿದರು.  ಮುಂಚೂಣಿ ಸೇನಾ ನೆಲೆಯಲ್ಲಿ  ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಎಲ್ಲರಿಗೂ ದೀಪಾವಳಿಯ ಶುಭಾಶಯ ಕೋರಿದರು.

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನಕ್ಕೆ ಭಾರತ ಶುಕ್ರವಾರ  ತಕ್ಕ ಪಾಠ ಕಲಿಸಿತ್ತು. ಭಾರತ ನಡೆಸಿದ ಪ್ರತಿದಾಳಿಯಲ್ಲಿ 11 ಪಾಕ ಸೈನಿಕರು ಪ್ರಾಣ ಕಳೆದುಕೊಂಡಿದ್ದರು.

ಇದನ್ನು  ಭಾಷಣದಲ್ಲಿ ಪ್ರಸ್ತಾಪಿಸಿದ ಪ್ರಧಾನಿ , ಪಾಕಿಸ್ತಾನದ ದುಸ್ಸಾಹಸಕ್ಕೆ ಸರಿಯಾದ  ಉತ್ತರ ನೀಡಲಾಗಿದೆ ಎಂದು ಘೋಷಿಸಿದರು.

ಮತ್ತಷ್ಟು ಸುದ್ದಿಗಳು

vertical

Latest News

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು....

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...

ಭೀಕರ ಅಪಘಾತ- 10 ಮಂದಿ ಸಾವು, 7 ಮಂದಿಗೆ ಗಾಯ

newsics.com ವಡೋದರ: ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಗುಜರಾತ್‌ನ ವಡೋದರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ತ್ರಿಚಕ್ರ ವಾಹನವೊಂದಕ್ಕೆ ಕಂಟೈನರ್‌ ಟ್ರಕ್‌ ಡಿಕ್ಕಿ ಹೊಡೆದಿದೆ....
- Advertisement -
error: Content is protected !!