Wednesday, October 5, 2022

ಪಾಕ್ ಶೆಲ್ ದಾಳಿ: ಮೂವರು ಭದ್ರತಾ ಪಡೆ ಸಿಬ್ಬಂದಿ ಸೇರಿ 6 ಮಂದಿ ಸಾವು

Follow Us

NEWSICS.COM

ಶ್ರೀನಗರ: ಭಾರತ- ಪಾಕ್ ಸೇನೆಗಳ ನಡುವೆ ನಡೆದ ಭಾರಿ ಪ್ರಮಾಣದ ಶೆಲ್ ದಾಳಿಯಲ್ಲಿ ಉತ್ತರ ಕಾಶ್ಮೀರದ ಉರಿಯಲ್ಲಿ ನಾಲ್ಕು ನಾಗರಿಕರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ( ನ.13) ತಿಳಿಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಮೂವರು ಭದ್ರತಾ ಪಡೆಗಳ ಸಿಬ್ಬಂದಿ, ಓರ್ವ ಮಹಿಳೆ ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕದನ ವಿರಾಮ ಉಲ್ಲಂಘನೆ ಗುಂಡಿನ ದಾಳಿ ಇನ್ನೂ ನಡೆಯುತ್ತಿದೆ ಮತ್ತು ಬಿಎಸ್ಎಫ್ ಪರಿಣಾಮಕಾರಿಯಾಗಿ ಸ್ಪಂದಿಸುತ್ತಿದೆ” ಎಂದು ಬಿಎಸ್ಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಕ್ರಮಣದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಭಾರತೀಯ ಯೋಧರ ಪ್ರತ್ಯುತ್ತರದಿಂದ 7 ರಿಂದ8 ಪಾಕ್ ಸೈನಿಕರು ಹತರಾಗಿದ್ದಾರೆ. ಅವರಲ್ಲಿ 2,3 ಜನ ಪಾಕ್ ಸೇನೆಯ ಎಸ್ ಎಸ್ ಜಿ ಕಮಾಂಡೊಗಳು ಸೇರಿದ್ದಾರೆ ಎನ್ನಲಾಗಿದೆ.

ಗ್ರಾಮಪಂಚಾಯಿತಿ ಚುನಾವಣೆಗೆ ಹೈಕೋರ್ಟ್ ಒಪ್ಪಿಗೆ

ಮತ್ತಷ್ಟು ಸುದ್ದಿಗಳು

vertical

Latest News

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...

ದೇಶದ ಶೇ.90ಕ್ಕಿಂತ ಹೆಚ್ಚು ಸ್ಟಾರ್ಟ್‌ಅಪ್‌ಗಳು ವಿಫಲ: ಬಿಲಿಯನೇರ್ ಆನಂದ್ ಮಹೀಂದ್ರ

newsics.com ನವದೆಹಲಿ: ದೇಶದ ಶೇ.90ರಷ್ಟು ಸ್ಟಾರ್ಟ್‌ಅಪ್‌ಗಳು ವಿಫಲವಾಗಿವೆ ಎಂದು ಬಿಲಿಯನೇರ್ ಆನಂದ್ ಮಹೀಂದ್ರ ಹೇಳಿದ್ದಾರೆ. ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ, ಎಲ್ಲಾ ಸ್ಟಾರ್ಟ್‌ಅಪ್‌ಗಳಲ್ಲಿ 90% ಕ್ಕಿಂತ ಹೆಚ್ಚು ವಿಫಲವಾಗಿವೆ. ಒಂದು-ಆಫ್ ಸನ್ನಿವೇಶಗಳಿಂದಾಗಿ...
- Advertisement -
error: Content is protected !!