Tuesday, July 5, 2022

ಪಾಕಿಸ್ತಾನದಿಂದ ಅಪ್ರಚೋದಿತ ದಾಳಿ: ಭಾರತದ ಯೋಧ ಹುತಾತ್ಮ

Follow Us

ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಪುಂಡಾಟ ಮುಂದುವರಿದಿದೆ. ಜಮ್ಮು ಕಾಶ್ಮೀರದ  ಪೂಂಛ್ ಜಿಲ್ಲೆಯ ಬಾಲಕೋಟ್ ನಲ್ಲಿ ಭಾರತದ ನೆಲೆಗಳನ್ನು ಗುರಿಯಾಗಿರಿಸಿ ಪಾಕ್ ಗುಂಡಿನ ದಾಳಿ ನಡೆಸಿದೆ. ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಭಾರತದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಪಾಕ್ ಪಡೆಗಳ ದುಸ್ಸಾಹಸಕ್ಕೆ ಭಾರತದ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಜಮ್ಮು ಕಾಶ್ಮೀರದೊಳಗೆ ಉಗ್ರರನ್ನು ಕಳುಹಿಸುವ ಪಾಕಿಸ್ತಾನದ  ಎಲ್ಲ ಯತ್ನವನ್ನು ಭಾರತದ ಯೋಧರು ವಿಫಲಗೊಳಿಸಿದ್ದಾರೆ.

 

ಮತ್ತಷ್ಟು ಸುದ್ದಿಗಳು

vertical

Latest News

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...

ದೇಶದಲ್ಲಿ ಹೊಸದಾಗಿ 13,086 ಕೊರೋನಾ ಸೋಂಕು ಪ್ರಕರಣ, 24 ಮಂದಿ ಸಾವು

newsics.com ನವದೆಹಲಿ: ದೇಶದಿಂದ ಕೊರೋನಾ ತೊಲಗಿಲ್ಲ. ಜನರ ನಿರ್ಲಕ್ಷ್ಯದಿಂದ ಮತ್ತೆ ವಕ್ಕರಿಸಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 13,086 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 12, 456 ಮಂದಿ...
- Advertisement -
error: Content is protected !!