Saturday, October 16, 2021

ಪೂಂಛ್ ನಲ್ಲಿ ಪಾಕ್ ಶೆಲ್ ದಾಳಿ: ಓರ್ವ ನಾಗರಿಕ ಬಲಿ, ಇಬ್ಬರಿಗೆ ಗಂಭೀರ ಗಾಯ

Follow Us

ಶ್ರೀನಗರ:  ಜಮ್ಮು ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕ್ ಉದ್ದಟತನ ಮೆರೆದಿದೆ.  ಪಾಕ್ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಫೂಂಛ್ ಜಿಲ್ಲೆಯ ಶಹಾಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಗಾಯಗೊಂಡವರನ್ನು   ಪೂಂಛ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು...

ಕಾಂಗ್ರೆಸ್‌ ನಾಯಕನ ಕೊಲೆ: ಪತ್ನಿಯ ಸ್ಥಿತಿ ಗಂಭೀರ

newsics.com ಜಾರ್ಖಂಡ್‌: ಕಾಂಗ್ರೆಸ್ ನಾಯಕನನ್ನು ದುಷ್ಕರ್ಮಿಗಳ ತಂಡ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ ನ ರಾಮ್ ಗಢದಲ್ಲಿ ನಡೆದಿದೆ. ರಾಮ್ ಗಢ ಜಿಲ್ಲಾ ಕಾಂಗ್ರೆಸ್‌ ನ ಮಾಜಿ ಪ್ರಧಾನ ಕಾರ್ಯದರ್ಶಿ ಕಮಲೇಶ್‌ ನಾರಾಯಣ ಶರ್ಮಾ...

ಕೇರಳದಲ್ಲಿ ಭಾರೀ ಮಳೆಗೆ 3 ಸಾವು: 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

newsics.com ಕೇರಳ: ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವರು ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿವೆ. 3 ಮಂದಿ ಸಾವನ್ನಪ್ಪಿದ್ದು, ಹಲವಾರು ನಾಪತ್ತೆಯಾಗಿದ್ದಾರೆ. ಭಾರತ ಹವಾಮಾನ ಇಲಾಖೆ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್...
- Advertisement -
error: Content is protected !!