Saturday, April 17, 2021

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ನವದೆಹಲಿ:  ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಕಾಶ್ಮೀರದ ಪೂಂಛ್ ವಲಯದಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಭಾರತದ ಸೇನಾ ನೆಲೆಗಳನ್ನು ಗುರಿಯಾಗಿರಿಸಿ  ಈ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ದುಸ್ಸಾಹಸಕ್ಕೆ  ಭಾರತದ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಇದೇ ವೇಳೆ  ಸೇನಾ ಕಮಾಂಡರ್  ಗಳ ಸಭೆ ನಾಳೆ ನಡೆಯಲಿದ್ದು, ಗಡಿಯಲ್ಲಿ ಚೀನಾ ಚಟುವಟಿಕೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಲಡಾಕ್ ನಲ್ಲಿ ಗಡಿಯಲ್ಲಿ ಚೀನಾ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.  

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!