Sunday, December 5, 2021

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ

Follow Us

ಶ್ರೀನಗರ: ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದೆ. ಪೂಂಛ್ ಜಿಲ್ಲೆಯ  ದೇವಘ಼ಡ್ ವಲಯದಲ್ಲಿ ಪಾಕ್ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.  ಭಾರತದ ಸೇನಾ ನೆಲೆಗಳನ್ನು ಮತ್ತು ನಾಗರಿಕರನ್ನು ಗುರಿಯಾಗಿರಿಸಿ ಪಾಕ್ ಈ ದುಸ್ಸಾಹಸ ಎಸಗಿದೆ. ಪಾಕ್ ಪಡೆಗಳ ದಾಳಿಗೆ ಭಾರತ ಸೂಕ್ತ ಪ್ರತ್ಯುತ್ತರ ನೀಡಿದೆ.   ಉಗ್ರ ರು ಭಾರತಕ್ಕೆ  ಒಳನುಸುಳಲು  ಸಹಾಯ ಮಾಡಲು ಪಾಕಿಸ್ತಾನ ಗುಂಡಿನ ದಾಳಿ ತಂತ್ರದ ಮೊರೆ ಹೋಗಿದೆ  ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!