Thursday, December 2, 2021

ಕೊರೋನಾ; ಉತ್ತರ ಪ್ರದೇಶದಲ್ಲಿ ಪಾನ್ ಮಸಾಲ ನಿಷೇಧ

Follow Us

ಲಕ್ನೋ: ಉತ್ತರಪ್ರದೇಶ ರಾಜ್ಯದಲ್ಲಿ ಪಾನ್ ಮಸಾಲ ಉತ್ಪಾದನೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಯೋಗಿ ಸರ್ಕಾರ ಆದೇಶ ಹೊರಡಿಸಿದೆ.
ಇದರಿಂದ ಸೋಂಕು ಹರಡುವುದನ್ನು ತಡೆಗಟ್ಟಬಹುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸರ್ಕಾರದ ಆದೇಶದಂತೆ ಉತ್ಪಾದನೆ ಹಾಗೂ ಮಾರಾಟ ಮಾತ್ರವಲ್ಲದೆ, ಶೇಖರಿಸಿಟ್ಟುಕೊಳ್ಳಲು ಕೂಡ ಸದ್ಯಕ್ಕೆ ಅನುಮತಿ ಇಲ್ಲ ಎಂದು ಆಹಾರ ಇಲಾಖೆ ಆಯುಕ್ತರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!