newsics.com
ಮುಸ್ಲಿಂ ಯುವಕನನ್ನು ಪ್ರೀತಿಸಿದ್ದಕ್ಕೆ ಆಕ್ರೋಶಗೊಂಡ ಪೋಷಕರು 20 ವರ್ಷದ ಮಗಳನ್ನು ಕೊಲೆ ಮಾಡಿದ್ದು ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣದ ಆದಿಲಾಬಾದ್ನಲ್ಲಿ ಈ ಘಟನೆ ಸಂಭವಿಸಿದೆ.
ಮುಸ್ಲಿಂ ವ್ಯಕ್ತಿಯೊಂದಿಗೆ ಪರಾರಿಯಾಗಿದ್ದ ಮಗಳನ್ನು ಪತ್ತೆ ಮಾಡಿದ್ದ ಪೊಲೀಸರು ಕೆಲವು ದಿನಗಳ ಹಿಂದಷ್ಟೇ ಆಕೆಯನ್ನು ಪೋಷಕರ ಕೈಗೊಪ್ಪಿಸಿದ್ದರು. ಆದರೆ ಪೋಷಕರು ಚಾಕುವಿನಿಂದ ಆಕೆಯ ಕತ್ತು ಸೀಳಿದ್ದಾರೆ ಎಂದು ಸಬ್ಇನ್ಸ್ಪೆಕ್ಟರ್ ಮಾಹಿತಿ ನೀಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2685 ಕೋವಿಡ್ ಪ್ರಕರಣ ವರದಿ: 33 ಮಂದಿ ಸಾವು