Wednesday, November 30, 2022

ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಮತ್ತೊಂದು ಫ್ಲೈಟ್ ಮೂಲಕ ಪ್ರಯಾಣಿಕರು ದೆಹಲಿಗೆ

Follow Us

newsics.com

ತಿರುವನಂತಪುರಂ: ಕೇರಳದ ಕೋಝಿಕ್ಕೋಡ್‌ನಿಂದ ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಸೋಮವಾರ ಕಣ್ಣೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಕೋಯಿಕ್ಕೋಡ್‌ನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ 135 ಪ್ರಯಾಣಿಕರಿದ್ದರು, ಈ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು.

ವಿಮಾನದ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಕಾರಣ ಪ್ರಯಾಣಿಕರನ್ನು ಬೇರೊಂದು ವಿಮಾನದ ಮೂಲಕ ಕಳುಹಿಸಿಕೊಡಲಾಯಿತು ಎಂದು ಏರ್ ಇಂಡಿಯಾ ಅಧಿಕಾರಿ ಮಾಹಿತಿ ನೀಡಿದ್ದಾರೆ.

ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು!

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!