Monday, August 8, 2022

ಕರಾಚಿ ವಿಮಾನ ನಿಲ್ದಾಣದಲ್ಲಿ 11 ಗಂಟೆ ಕಾಲ ಕಳೆದ ಭಾರತದ ಪ್ರಯಾಣಿಕರು

Follow Us

newsics.com

ನವದೆಹಲಿ:  ದೆಹಲಿಯಿಂದ  ದುಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್  ವಿಮಾನ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಬಳಿಕ ಪ್ರಯಾಣಿಕರು 11 ಗಂಟೆಗಳ ಕಾಲ ಅಲ್ಲಿ ಕಾಲ ಕಳೆಯಬೇಕಾಯಿತು

ವಿಮಾನದ ಇಂಧನ  ಸೂಚಕದಲ್ಲಿ ತೊಂದರೆ ಕಾಣಿಸಿಕೊಂಡ ಕಾರಣ ಮುಂಜಾಗ್ರತಾ ಕ್ರಮವಾಗಿ ಕರಾಚಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಲಾಯಿತು.

ವಿಮಾನದಲ್ಲಿ ಮಕ್ಕಳು ಸೇರಿದಂತೆ  138 ಪ್ರಯಾಣಿಕರಿದ್ದರು. ಅಂತಿಮವಾಗಿ ಮುಂಬೈಯಿಂದ ತೆರಳಿದ ಮತ್ತೊಂದು ವಿಮಾನದಲ್ಲಿ  ಪ್ರಯಾಣಿಕರನ್ನು ದುಬೈಗೆ ಕರೆದೊಯ್ಯಲಾಯಿತು.

ಕರಾಚಿ ವಿಮಾನ ನಿಲ್ದಾಣದಲ್ಲಿ 11 ಗಂಟೆ ಕಾದು ಕುಳಿತ ಬಳಿಕ ಪ್ರಯಾಣಿಕರು  ದುಬೈಗೆ ಪ್ರಯಾಣ ಬೆಳೆಸಿದರು

ಉದಯಪುರ ಹತ್ಯೆ ಪ್ರಕರಣ: ಎನ್ ಐ ಎ ತಂಡ ಹೈದರಾಬಾದ್ ಗೆ ಭೇಟಿ

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!