Friday, September 30, 2022

ಆಸ್ಪತ್ರೆ ಐಸಿಯುವಿನಲ್ಲಿ ಇಲಿ ಕಡಿತ:ಚಿಕಿತ್ಸೆ ಫಲಕಾರಿಯಾಗದೇ ರೋಗಿ ಸಾವು

Follow Us

newsics.com

ಐಸಿಯುವಿನಲ್ಲಿ ಇಲಿಯಿಂದ ಕಚ್ಚಿಸಿಕೊಂಡಿದ್ದ 38 ವರ್ಷದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆಯು ಹೈದರಾಬಾದ್​​ನ ನಿಮ್ಸ್​ನಲ್ಲಿ ನಡೆದಿದೆ. ವಾರಂಗಲ್​​ನ ಎಂಜಿಎಂ ಆಸ್ಪತ್ರೆಯ ಐಸಿಯುವಿನಲ್ಲಿ ಇಲಿ ಕಚ್ಚಿಸಿಕೊಂಡಿದ್ದ ವ್ಯಕ್ತಿಯು ಸಾವನ್ನಪ್ಪಿದ್ದಾರೆ. ಆದರೆ ಇವರ ಸಾವಿಗೆ ಇಲಿ ಕಡಿತ ಕಾರಣವಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ.

ಮಾರ್ಚ್​ 30ರಂದು ಈ ಘಟನೆ ನಡೆದಿದ್ದು ಇಲಿ ಕಡಿತದಿಂದ ಮೃತಪಟ್ಟ ಶ್ರೀನಿವಾಸ್​ರಿಗೆ ರಕ್ತಸ್ರಾವವಾಗಿತ್ತು ಎಂದು ಸಹೋದರ ಆರೋಪಿಸಿದ್ದಾರೆ. ಈ ಘಟನೆ ಸಂಬಂಧ ನಾಲ್ವರು ಆಸ್ಪತ್ರೆಯ ಸಿಬ್ಬಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬ್ರಿಟನ್​​ನಲ್ಲಿ ಕೋವಿಡ್​ 19 ಹೊಸ ರೂಪಾಂತರಿ ಪತ್ತೆ..!

 

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!