Monday, November 29, 2021

ಮಂಗಳೂರಿನಲ್ಲಿ ಕಾಸರಗೋಡಿನ ರೋಗಿಗಳಿಗೆ ಚಿಕಿತ್ಸೆ

Follow Us

ಮಂಗಳೂರು: ಕಾಸರಗೋಡಿನ ರೋಗಿಗಳನ್ನು ದಾಖಲಿಸಿಕೊಳ್ಳದಂತೆ ಆಸ್ಪತ್ರೆಗಳ ಮೇಲೆ ಹೇರಿದ್ದ ನಿರ್ಬಂಧವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಿಂತೆಗೆದುಕೊಂಡಿದೆ. ಎಪ್ರಿಲ್ 2ರಂದು ಈ ಸಂಬಂಧ ನಿರ್ಧಾರ ಕೈಗೊಂಡಿರುವುದಾಗಿ ಅದು ಹೇಳಿದೆ. ಕಾಸರಗೋಡಿನಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ರೋಗಿಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡದಂತೆ ನಿರ್ಬಂಧ ಹೇರಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!