Wednesday, November 30, 2022

ಇನ್ನು Paytm ಮೂಲಕವೂ ಲಸಿಕೆಗೆ ನೋಂದಾವಣೆ ಮಾಡಬಹುದು

Follow Us

newsics.com
ನವದೆಹಲಿ: ಕೋವಿನ್ ಅಥವಾ ಆರೋಗ್ಯ ಸೇತು ಆ್ಯಪ್ ನಂತೆಯೇ ಇನ್ನು ಪೇ ಟಿಎಮ್ ಆ್ಯಪ್’ ಮೂಲಕವೂ ಕೊರೋನಾ ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳಬಹುದು.
ಪೇಟಿಎಮ್ ಇಂಥದ್ದೊಂದು ಹೊಸ ವೈಶಿಷ್ಟ್ಯವನ್ನು ನೀಡಿದ್ದು, ಸ್ಥಳ, ವಯಸ್ಸು, ಡೋಸ್ ಸಂಖ್ಯೆ ಮತ್ತು ಲಸಿಕೆ ಪ್ರಕಾರವನ್ನು ಆಧರಿಸಿ ಹತ್ತಿರದ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ಸ್ಲಾಟ್‌ಗಳನ್ನು ಬುಕ್ ಮಾಡಲು ಅವಕಾಶ ನೀಡಿದೆ.
ಕೋವಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗೆ ನೋಂದಾವಣೆ ಮಾಡಬಹುದು ಎಂದು ಕಂಪನಿ ತಿಳಿಸಿದೆ.
ಈ ಬಗ್ಗೆ ಪೆಟಿಎಮ್ ವಕ್ತಾರ ಸಾಂಕ್ರಾಮಿಕ ರೋಗದಿಂದ ಹೊರಬರಲು ಭಾರತಕ್ಕೆ ಸಹಾಯ ಮಾಡುವುದು ನಮ್ಮ ಪ್ರಯತ್ನವಾಗಿದೆ  ಹೇಳಿದ್ದಾರೆ ಎಂದು ವರದಿಯಾಗಿದೆ.

 

ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!