Thursday, December 8, 2022

ಕುಡಿತದ ಚಟಕ್ಕೆ ಸರ್ಕಾರಿ ಕಚೇರಿ ಪೀಠೋಪಕರಣಗಳನ್ನೇ ಮಾರಿದ ಪ್ಯೂನ್!

Follow Us

newsics.com

ಓಡಿಶಾ: ಮದ್ಯ ವ್ಯಸನಿ ಪ್ಯೂನ್‌ ಸಾರಾಯಿ ಖರೀದಿಗಾಗಿ ತಾನು ಕೆಲಸ ಮಾಡುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಪೀಠೋಪಕರಣಗಳು ಮತ್ತು ಫೈಲ್‌ಗಳನ್ನು ಮಾರಾಟ ಮಾಡಿದ್ದಾನೆ.

ಡಿಇಓ ಕಚೇರಿಯ ನೌಕರ ಎಂ ಪಿತಾಂಬರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಕಚೇರಿಯು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದ್ದರಿಂದ ಅಧಿಕಾರಿಗಳು ಕಚೇರಿಯ ಹಳೆ ಕಟ್ಟಡದ ಬಳಿ ಹೆಚ್ಚಾಗಿ ಗಮನಹರಿಸಿಲ್ಲ.

ಇದನ್ನೇ ಬಂಡವಾಳ ಮಾಡಿಕೊಂಡ ಮದ್ಯವ್ಯಸನಿ ನೌಕರ ಕಳೆದ 2 ವರ್ಷಗಳಿಂದ ಈ ರೀತಿ ಕಚೇರಿಯ ವಸ್ತುಗಳ ಮಾರಾಟ ಮಾಡುತ್ತಿದ್ದನು. ಹಿರಿಯ ಅಧಿಕಾರಿಯೊಬ್ಬರು ಕೆಲವು ಹಳೆಯ ಫೈಲ್‌ ಪರಿಶೀಲಿಸಲು ಕಚೇರಿಗೆ ಹೋದ ನಂತರ ಘಟನೆ ಬೆಳಕಿಗೆ ಬಂದಿದೆ.

ತಿರುಪತಿ ತಿಮ್ಮಪ್ಪನ ಬಳಿ 14 ಸಾವಿರ ಕೆಜಿ ಚಿನ್ನ, 14 ಸಾವಿರ ಕೋಟಿ ನಗದು!

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!