Monday, August 8, 2022

ಹತ್ರಾಸ್ ಭೇಟಿಗೆ ರಾಹುಲ್, ಪ್ರಿಯಾಂಕಾ ಸೇರಿ ಐವರಿಗೆ ಅವಕಾಶ

Follow Us

newsics.com
ನವದೆಹಲಿ: ಹತ್ರಾಸ್ ಭೇಟಿಗೆ ಉತ್ತರ ಪ್ರದೇಶ ಪೊಲೀಸರು ಎಐಸಿಸಿಯ ಯುವ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಐವರಿಗೆ ಅವಕಾಶ ನೀಡಿದ್ದಾರೆ.
ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಕುಟುಂಬಸ್ಥರ ಭೇಟಿಗೆ ಯಾರಿಗೂ ಅವಕಾಶ ನೀಡಿರಲಿಲ್ಲ. ಆದರೂ ಗುರುವಾರ ಹತ್ರಾಸ್ ಗೆ ಭೇಟಿ ನೀಡಲು ರಾಹುಲ್ ಹಾಗೂ ಪ್ರಿಯಾಂಕಾ ಯತ್ನಿಸಿದಾಗ ಪೊಲೀಸರು ಇಬ್ಬರನ್ನೂ ತಮ್ಮ ವಶಕ್ಕೆ ಪಡೆದಿದ್ದರು.

ಹತ್ರಾಸ್ ನಲ್ಲಿ ಮಾಧ್ಯಮ ಪ್ರವೇಶ ನಿರ್ಬಂಧ ರದ್ದು

ಮತ್ತೆ ಇಂದು (ಅ.3) ಹತ್ರಾಸ್ ದುಃಖಿತ ಕುಟುಂಬವನ್ನು ಭೇಟಿ ಮಾಡುವುದನ್ನು ಜಗತ್ತಿನ ಯಾವ ದೇಶವೂ ತಡೆಯಲಾರದು ಎಂದು ರಾಹುಲ್ ಅವರು ಟ್ವೀಟ್ ನಲ್ಲಿ ಹೇಳಿದ್ದರು. ರಾಹುಲ್ ಜತೆ ಜಿಲ್ಲೆಗೆ ತೆರಳಲು ದೆಹಲಿ-ನೊಯ್ಡಾ ಡೈರೆಕ್ಟ್ (ಡಿಎನ್ ಡಿ) ಫ್ಲೈವೇಯಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ಉತ್ತರ ಪ್ರದೇಶ ಪೊಲೀಸರು ತಡೆದಿದ್ದಾರೆ.

ಮೊರೊಟೋರಿಯಂ ಅವಧಿಯ ಚಕ್ರಬಡ್ಡಿ ರದ್ದು?

ವನ್ಯಜೀವಿಗಳನ್ನೇಕೆ ಸಂರಕ್ಷಿಸಬೇಕು?

ಶೌರ್ಯ ಕ್ಷಿಪಣಿಯ ಹೊಸ ಆವೃತ್ತಿ ಪರೀಕ್ಷೆ ಯಶಸ್ವಿ

ಶ್ವೇತಭವನದ ಏಳು ಮಂದಿಗೆ ಕೊರೋನಾ ಸೋಂಕು

ಮತ್ತಷ್ಟು ಸುದ್ದಿಗಳು

vertical

Latest News

ಪಬ್ ನಲ್ಲಿ ಗಲಾಟೆ ಆರೋಪ: ಸುನಾಮಿ ಕಿಟ್ಟಿ ವಿರುದ್ಧ ದೂರು

newsics.com ಬೆಂಗಳೂರು: ನಗರದ ಪ್ರತಿಷ್ಟಿತ ಪಬ್ ನಲ್ಲಿ  ಕಿರುತೆರೆ ನಟ ಸುನಾಮಿ ಕಿಟ್ಟಿ ಮತ್ತು ಗೆಳೆಯರು ಗಲಾಟೆ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಕಬ್ಬನ್ ಪಾರ್ಕ್  ಠಾಣೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ  ಜೆಡಿಯುವಿನ ಸಂಸದರು, ಶಾಸಕರು  ಸೇರಿದಂದೆ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...
- Advertisement -
error: Content is protected !!