Monday, September 27, 2021

ಮೈದುನರಿಂದಲೇ ಅತ್ತಿಗೆ ಮೇಲೆ ನಿರಂತರ ಅತ್ಯಾಚಾರ: ಪತಿಯ ಸಹಕಾರ!

Follow Us

newsics.com

ಹರಿಯಾಣ: ನನ್ನ ಪತಿ ಹಾಗೂ ಆತನ ಇಬ್ಬರು ಸಹೋದರರು ನನ್ನನ್ನು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಯಮುನಾನಗರ ಜಿಲ್ಲೆಯ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ.

ಮದುವೆಯಾದ ಕೆಲ‌ ಕಾಲ ಅನ್ಯೋನ್ಯವಾಗಿದ್ದ ಪತಿ ನಂತರದಲ್ಲಿ ನನಗೆ ಕಿರುಕುಳ ನೀಡಲು ಆರಂಭಿಸಿದ್ದ. ಸಣ್ಣ ವಿಚಾರಕ್ಕೂ ಜಗಳವಾಡಿ ವರದಕ್ಷಿಣೆ ತರುವಂತೆ ಪೀಡಿಸುತ್ತಿದ್ದ. ನನಗೆ ಕಿರುಕುಳ ನೀಡುವಂತೆ ತನ್ನ ಸಹೋದರರಿಗೂ ತಿಳಿಸಿದ್ದ ಎಂದು ದೂರಿದ್ದಾರೆ.

ಈ ಮಧ್ಯೆ, ಮಹಿಳೆಗೆ ಮಗುವಾಗಿ ಪೋಷಕರ ಮನೆಯಲ್ಲಿ ಉಳಿದುಕೊಂಡಿದ್ದಾಳೆ. ಕೆಲ ದಿನಗಳ ನಂತರ ಮತ್ತೆ ಗಂಡನ ಮನೆಗೆ ಆಗಮಿಸಿದ್ದ ಆಕೆಗೆ ಕಿರುಕುಳ ನೀಡಲಾಗಿದೆ. ಮನೆಯಲ್ಲೇ ಕೂಡಿಹಾಕಿ ಗಂಡ ಹಾಗೂ ಆತನ ಸಹೋದರರಿಬ್ಬರು ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದು, ಪೊಲೀಸರು ಪ್ರಜರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆನ್’ಲೈನ್ ಗೇಮ್’ಗೆ ಬಾಲಕ ಬಲಿ

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!