Tuesday, April 13, 2021

ಮಿಡತೆ ನಾಶಕ್ಕೆ ಕೀಟನಾಶಕ ಸಿಂಪಡಣೆ ಅಭಿಯಾನ

ನವದೆಹಲಿ: ಉತ್ತರಭಾರತದ ಹಲವೆಡೆ ದಾಳಿಯಿಟ್ಟಿರುವ ಮಿಡತೆಗಳ ಹಿಂಡನ್ನು ನಾಶಪಡಿಸಲು ಭಾರತವು ಕೀಟನಾಶಕ ಸಿಂಪಡಣೆ ಅಭಿಯಾನ ಆರಂಭಿಸಿದೆ.
ಮಿಡತೆಗಳನ್ನು ಕೊಲ್ಲುವ ಕಾರ್ಯಾಚರಣೆಗೆ ಸುಮಾರು 700 ಟ್ರ್ಯಾಕ್ಟರ್‌ಗಳು, 75 ಅಗ್ನಿಶಾಮಕದಳಗಳು ಹಾಗೂ ಇತರ 50 ವಾಹನಗಳನ್ನು ಬಳಸಿಕೊಳ್ಳಲಾಗಿದೆ ಎಂದು ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ತ್ರಿಲೋಚನ ಮಹಾಪಾತ್ರ ತಿಳಿಸಿದ್ದಾರೆ.
ರಾಜಸ್ಥಾನ, ಪಂಜಾಬ್ ಸೇರಿದಂತೆ ದೇಶದ ಆರು ರಾಜ್ಯಗಳಲ್ಲಿ 1.04 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆಯಲಾದ ಹತ್ತಿ, ಬೇಸಿಗೆಯ ದ್ವಿದಳ ಧಾನ್ಯಗಳು ಹಾಗೂ ತರಕಾರಿ ಬೆಳೆಗಳು ಮಿಡತೆ ದಾಳಿಯಿಂದ ಬಾಧಿತವಾಗಿವೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!