Tuesday, April 13, 2021

ಇಂದು ಕೂಡ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದೆಹಲಿ: ಕೊರೋನಾ ಮಧ್ಯೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಜನರ ಜೇಬನ್ನು ಖಾಲಿಮಾಡುತ್ತಿದೆ, ಸತತ 20ನೇ ದಿನವಾದ ಇಂದು ಕೂಡ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಮಾಡಿವೆ. ಪೆಟ್ರೋಲ್ ದರ  ಲೀಟರ್ ಗೆ 21 ಪೈಸೆ ಹೆಚ್ಚಳವಾಗಿದೆ. ಡೀಸೆಲ್ ದರ ಲೀಟರ್ ಗೆ 17 ಪೈಸೆ ತುಟ್ಟಿಯಾಗಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 80 ರೂಪಾಯಿ 13 ಪೈಸೆಯಾಗಿದೆ. ಡೀಸೆಲ್ ದರ 80 ರೂಪಾಯಿ 19 ಪೈಸೆಯಾಗಿದೆ. ದರ ಹೆಚ್ಚಳದ ಟೀಕೆಯನ್ನು ಕೇಂದ್ರ ಸರ್ಕಾರ ಎದುರಿಸುತ್ತಿದೆ. ಆದರೆ  ಇದೇ ಹೊತ್ತಿನಲ್ಲಿ ಇದರಿಂದ ರಾಜ್ಯಗಳಿಗೆ ಕೂಡ ಉತ್ತಮ ಆದಾಯ ದೊರೆಯುತ್ತಿದೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!