Monday, October 3, 2022

ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

Follow Us

newsics.com

ಕೊಯಮತ್ತೂರು: ತಮಿಳುನಾಡಿನಲ್ಲಿ   ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್​​​ ಎಸೆಯಲಾಗಿದೆ. ಕೊಯಮತ್ತೂರಿನಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಬಾಂಬ್ ದಾಳಿಯಲ್ಲಿ  ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಎನ್​ಐಎ ಅಧಿಕಾರಿಗಳು ತಮಿಳುನಾಡಿನಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.   ಗುರುವಾರ  ಎನ್ ಐ ಎ ಪಿಎಫ್​ಐ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಅನೇಕ ಕಾರ್ಯಕರ್ತರ ಬಂಧನ ಮಾಡಿತ್ತು.

ಘಟನೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಕಚೇರಿಗಳ ಭದ್ರತೆ ಹೆಚ್ಚಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!