Saturday, November 27, 2021

ಶಹೀನ್ ಭಾಗ್ ಪ್ರತಿಭಟನಾ ಸ್ಥಳದ ಬಳಿ ಪೆಟ್ರೋಲ್ ಬಾಂಬ್ ಎಸೆತ

Follow Us

ನವದೆಹಲಿ:  ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ನವದೆಹಲಿಯ ಶಹೀನ್ ಭಾಗ್ ಪ್ರದೇಶದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪರಿಸರದಲ್ಲಿ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಘಟನೆ ಹಿನ್ನೆಲೆಯಲ್ಲಿ ಪರಿಸರದಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.  ಬಿಜೆಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಮತ್ತು ಮುಖಂಡರು ಕೊರೋನಾ ಹಿನ್ನೆಲೆಯಲ್ಲಿ  ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ್ದವು. ಆದರೆ, ಪ್ರತಿಭಟನಾಕಾರರು ಈ ಬೇಡಿಕೆಗೆಗೆ ಇದುವರೆಗೆ ಸ್ಪಂದಿಸಿಲ್ಲ.  ಜನರು ಗುಂಪಾಗಿ ಸೇರುವುದರಿಂದ ಕೊರೋನಾ ಬೇಗ ಹರಡುವ ಸಾಧ್ಯತೆಗಳಿದ್ದು,  ಈ ಹಿನ್ನೆಲೆಯಲ್ಲಿ  ಪ್ರತಿಭಟನೆ ಕೈ ಬಿಡುವಂತೆ ಸಾಮಾಜಿಕ ಕಾರ್ಯಕರ್ತರು ಕೂಡ ಮನವಿ ಮಾಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!