newsics.com
ಕಣ್ಣೂರು: ನಾಯಕರ ಬಂಧನ ಖಂಡಿಸಿ ಕೇರಳದಲ್ಲಿ ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆ ಮುಂದುವರಿದಿದೆ. ಮುಂಜಾನೆಯಿಂದ ಸಂಜೆಯ ತನಕ ಹರತಾಳಕ್ಕೆ ಕರೆ ನೀಡಿದ್ದು, ಇದು ಬಂದ್ ಸ್ವರೂಪ ಪಡೆದುಕೊಂಡಿದೆ.
ಕೇರಳದ ಕಣ್ಣೂರು ಜಿಲ್ಲೆಯ ಮಟ್ಟನೂರು ಎಂಬಲ್ಲಿ ಆರ್ ಎಸ್ ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.
ಇದೇ ವೇಳೆ ಕಾಸರಗೋಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ ಎಂದು ವರದಿಯಾಗಿದೆ
ಲೋಕಾಯುಕ್ತದಲ್ಲಿ ಎಫ್ ಐ ಆರ್ : ಯಡಿಯೂರಪ್ಪ ವಿರುದ್ಧ ತನಿಖೆಗೆ ಸುಪ್ರೀಂ ಮಧ್ಯಂತರ ತಡೆ