Monday, April 12, 2021

ಪೆಟ್ರೋಲ್, ಡೀಸೆಲ್ ದರದಲ್ಲಿ ಇಂದು ಕೂಡ ಹೆಚ್ಚಳ

ನವದೆಹಲಿ: ತೈಲ ಸಂಸ್ಥೆಗಳು ಇಂದು ಕೂಡ ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ಹೆಚ್ಚಳ ಮಾಡಿವೆ. ಪೆಟ್ರೋಲ್ ದರ ಲೀಟರ್ ಗೆ 60 ಪೈಸೆ ಮತ್ತು ಡೀಸೆಲ್  ಪ್ರತಿ ಲೀಟರ್ ಗೆ 57 ಪೈಸೆ ತುಟ್ಟಿಯಾಗಲಿದೆ. ಕಳೆದ ಐದು ದಿನಗಳಲ್ಲಿ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗಿದೆ. ಐದು ದಿನಗಳಲ್ಲಿ ಪೆಟ್ರೋಲ್ ದರದಲ್ಲಿ 2.75 ರೂಪಾಯಿ ಮತ್ತು ಡೀಸೆಲ್ 2. 70 ರೂಪಾಯಿ ಹೆಚ್ಚಳವಾಗಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!