Saturday, April 17, 2021

ಒಂದು ದಿನದ ವಿರಾಮದ ಬಳಿಕ ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದಹೆಲಿ: ಭಾನುವಾರದ ವಿರಾಮದ ಬಳಿಕ ತೈಲ ಸಂಸ್ಥೆಗಳು ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿವೆ. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 5 ಪೈಸೆ ಹೆಚ್ಚಳವಾಗಿದೆ. ಡೀಸೆಲ್ ದರ ಲೀಟರ್ ಗೆ 13 ಪೈಸೆ ತುಟ್ಟಿಯಾಗಿದೆ. ದೆಹಲಿಯಲ್ಲಿ  ಲೀಟರ್ ಪೆಟ್ರೋಲ್ ದರ 80 ರೂಪಾಯಿ 43 ಪೈಸೆಯಾಗಿದೆ. ಡೀಸೆಲ್ ದರ ಲೀಟರ್ ಗೆ 80 ರೂಪಾಯಿ 53 ಪೈಸೆಯಾಗಿದೆ. ಇದೇ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಖಂಡಿಸಿ ಕೇರಳದಲ್ಲಿ ಪ್ರತಿಭಟನೆ ನಡೆಸಲು  ಕಾಂಗ್ರೆಸ್ ಮುಂದಾಗಿದೆ. ಇಂದು ತಿರುವನಂತಪುರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!