Saturday, April 17, 2021

ಸತತ 21ನೇ ದಿನ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದೆಹಲಿ:  ಸತತ 21ನೇ ದಿನ  ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿವೆ. ಪೆಟ್ರೋಲ್ ದರ ಲೀಟರ್ ಗೆ  25 ಪೈಸೆ ಮತ್ತು ಡೀಸೆಲ್ ಗೆ 21 ಪೈಸೆ ಹೆಚ್ಚಳವಾಗಿದೆ.. ನವದೆಹಲಿಯಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 80 ರೂಪಾಯಿ 38  ಪೈಸೆ ಆಗಿದೆ. ಡೀಸೆಲ್ ಪ್ರತಿ ಲೀಟರ್ ದರ 80 ರೂಪಾಯಿ 40 ಪೈಸೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗುತ್ತಿದ್ದರೂ ಭಾರತದಲ್ಲಿ ಮಾತ್ರ ಪೆಟ್ರೋಲ್ , ಡೀಸೆಲ್ ದರ ಹೆಚ್ಚಳ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!