Wednesday, July 6, 2022

ಕೇರಳದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ

Follow Us

newsics.com

ಕೊಚ್ಚಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯ ತೆರಿಗೆಯನ್ನು ಕೇರಳ ಸರ್ಕಾರ ಇಳಿಕೆ ಮಾಡಿದೆ. ಪೆಟ್ರೋಲ್ ಲೀಟರ್ ಗೆ ₹ 2.41 ಮತ್ತು ಡೀಸೆಲ್ ಲೀಟರ್ ಗೆ ₹ 1.36 ಇಳಿಕೆ ಮಾಡಿದೆ.

ಕೇಂದ್ರದ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಎಂದು ಕೇರಳ ಹಣಕಾಸು ಸಚಿವ ಹೇಳಿದ್ದಾರೆ.ಹಣದುಬ್ಬರ ನಿಯಂತ್ರಿಸಲು ಮತ್ತು ಅಗತ್ಯ ವಸ್ತುಗಳ ದರ ಏರಿಕೆ ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಂಡಿರುವುದಾಗಿ ಸರ್ಕಾರ ಹೇಳಿದೆ.

30,307 ಕೋಟಿ ರೂ.ಗಳನ್ನು ಸರ್ಕಾರಕ್ಕೆ ಡಿವಿಡೆಂಡ್ ಆಗಿ ನೀಡಲು RBI ಅನುಮೋದನೆ

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!