Monday, April 12, 2021

ಪೆಟ್ರೋಲ್, ಡೀಸೆಲ್ ದರ 60 ಪೈಸೆ ಏರಿಕೆ

ನವದೆಹಲಿ: 83 ದಿನಗಳ ಬಳಿಕ ಭಾನುವಾರ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ತಲಾ 60 ಪೈಸೆ ಏರಿಕೆಯಾಗಿದೆ.
ಬೆಲೆ ಏರಿಕೆಯಿಂದಾಗಿ ದೆಹಲಿಯಲ್ಲಿ ಶನಿವಾರ ಪ್ರತಿ ಲೀ.ಗೆ 71.26 ರೂ. ಇದ್ದ ಪೆಟ್ರೋಲ್ ಬೆಲೆ ಭಾನುವಾರ 71.86 ರೂ.ಗೆ ಏರಿಕೆಯಾಗಿದ್ದು, ಡೀಸೆಲ್ ಬೆಲೆ 69.39 ರೂ.ನಿಂದ 69.99 ರೂ.ಗೆ ಜಿಗಿದಿದೆ.
ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೀವ್ರ ಏರಿಳಿತದ ಹಿನ್ನೆಲೆಯಲ್ಲಿ ಮಾ.16ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆಯನ್ನು ತಡೆಹಿಡಿದಿದ್ದವು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!